ಕಾಲೇಜು ಪ್ರಿನ್ಸಿಪಾಲ್ ಕೆನ್ನೆಗೆ ಬಾರಿಸಿದ ಜೆಡಿಎಸ್‌ ಶಾಸಕ ಶ್ರೀನಿವಾಸ್

ಜೆಡಿಎಸ್ ಶಾಸಕ ಶ್ರೀನಿವಾಸ್ ಮಂಡ್ಯದ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಕಪಾಳ ಬಾರಿಸಿರುವ ಘಟನೆ ನಡೆಸಿದ್ದು, ಇದೀಗ ಕಾಪಾಳ ಮೋಕ್ಷ ಮಾಡಿರುವ ವೀಡಿಯೋ ವೈರಲ್ ಆಗಿದೆ.

Share this Video
  • FB
  • Linkdin
  • Whatsapp

ಮಂಡ್ಯ, (ಜೂನ್.21): ಜೆಡಿಎಸ್ ಶಾಸಕ ಶ್ರೀನಿವಾಸ್ ಮಂಡ್ಯದ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಕಪಾಳ ಬಾರಿಸಿರುವ ಘಟನೆ ನಡೆಸಿದ್ದು, ಇದೀಗ ಕಾಪಾಳ ಮೋಕ್ಷ ಮಾಡಿರುವ ವೀಡಿಯೋ ವೈರಲ್ ಆಗಿದೆ.

ಹುಡುಗಿರ ಮುಂದೆ ಸ್ಟಂಟ್ ಮಾಡಲು ಹೋಗಿ ಸೊಂಟ ಮುರ್ಕೊಂಡ

ಮಂಡ್ಯದ ಐಟಿಐ ಕಾಲೇಜು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ನಾಗಾನಂದ್ ಮೇಲೆ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಕೈ ಮಾಡಿದ್ದಾರೆ. ಕಾಲೇಜಿನ ವ್ಯವಸ್ಥೆಯ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ ಎಂದು ಎರಡು ಬಾರಿ ಹೊಡೆದಿದ್ದಾರೆ. ಶಾಸಕರ ಈ ಕೃತ್ಯಕ್ಕೆ ಮಂಡ್ಯ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ

Related Video