ರಮೇಶ್ ಕುಮಾರ್ ಬೆನ್ನಿಗೆ ನಿಂತು ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಜೆಡಿಎಸ್ ಶಾಸಕ

ನೀರಿನ ವಿಚಾರಕ್ಕೆ ಸಂಬಂಧಸಿದಂತೆ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಪರ ಬ್ಯಾಟಿಂಗ್ ಮಾಡಿದ್ದು, ಕುಮಾರಸ್ವಾಮಿಗೆಯೇ ಟಾಂಗ್ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಕೋಲಾರ, (ಸೆ.04): ನೀರಿನ ವಿಚಾರಕ್ಕೆ ಸಂಬಂಧಸಿದಂತೆ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಪರ ಬ್ಯಾಟಿಂಗ್ ಮಾಡಿದ್ದು, ಕುಮಾರಸ್ವಾಮಿಗೆಯೇ ಟಾಂಗ್ ಕೊಟ್ಟಿದ್ದಾರೆ.

ನನ್ನ ಗೆಲ್ಲಿಸಿದ್ದೆ ಅವರು :ರಮೇಶ್ ಕುಮಾರ್ ಹಾಡಿ ಹೊಗಳಿದ ಜೆಡಿಎಸ್ ಶಾಸಕ

ಕೊಚ್ಚಿ ನೀರನ್ನು ಕೋಲಾರಕ್ಕೆ ತಂದ್ರು ಎಂದು ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಅವರಿಗೆ ಟಾಂಗ್ ಕೊಟ್ಟರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುರೇಶ್ ಗೌಡ ರಮೇಶ್ ಕುಮಾರ್ ಬೆನ್ನಿಗೆ ನಿಂತು ಕುಮಾರಸ್ವಾಮಿಗೆ ತಿರುಗೇಟು ಕೊಟ್ಟಿದ್ದಾರೆ.

Related Video