ತಮ್ಮ ಮಗನ ವಯಸ್ಸಿನ ಪ್ರಜ್ವಲ್ ರೇವಣ್ಣ ಕಾಲಿಗೆ ಬಿದ್ದ ಜೆಡಿಎಸ್ ಶಾಸಕ

ಜೆಡಿಎಸ್ ಶಾಸಕರೊಬ್ಬರು ತಮ್ಮ ಮಗನ ವಯಸ್ಸಿನ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿರುವ ಪ್ರಸಂಗ ನಡೆದಿದೆ.

Share this Video
  • FB
  • Linkdin
  • Whatsapp

ತುಮಕೂರು, (ಆ.28): ಜೆಡಿಎಸ್ ಶಾಸಕರೊಬ್ಬರು ತಮ್ಮ ಮಗನ ವಯಸ್ಸಿನ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿರುವ ಪ್ರಸಂಗ ನಡೆದಿದೆ.

ಕಾಂಗ್ರೆಸ್‌ ವಿರುದ್ಧ ನಾಯಕರ ಅಸಮಾಧಾನ, ಬಿಟೌನ್ ಮಾಫಿಯಾ ಬಿಚ್ಚಿಟ್ಟ ಕಂಗನಾ: ಆ.28ರ ಟಾಪ್ 10 ಸುದ್ದಿ!

ಶಾಸಕ ಸತ್ಯನಾರಾಯಣ್ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ, ಜೆಡಿಎಸ್ ಶಾಸಕರೂ ಆಗಿರುವವರು ತಮ್ಮಗಿಂತ ಚಿಕ್ಕ ವಯಸ್ಸಿನ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾಲಿಗೆ ಬಿದ್ದಿದ್ದಾರೆ. ಇದು ಅಚ್ಚರಿಗೆ ಕಾರಣವಾಗಿದೆ.

Related Video