'ನಮ್ ಮತ ನೀವು ತಗೊಳ್ಳಿ, ನಿಮ್ ಮತ ನಮಗೆ ಕೊಡಿ' ಸಿಎಂ ಇಬ್ರಾಹಿಂ ಸಂಧಾನಸೂತ್ರ!
ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸಂಧಾನವಾಗುತ್ತಿದೆಯಾ? ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಿಷ್ಟು...
ಬೆಂಗಳೂರು, (ಜೂ.8): ರಾಜ್ಯಸಭೆಗೆ ಎರಡು ದಿನಗಳ ಬಾಕಿ ಇರುವಾಗಲೇ ರಾಜ್ಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಬಿಜೆಪಿಗೆ ಮೂರನೇ ಸ್ಥಾನ ತಪ್ಪಿಸುವ ಉದ್ದೇಶದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಮೈತ್ರಿ ಮಾಡಿಕೊಳ್ಳುವತ್ತ ಹೆಜ್ಜೆ ಇಡುತ್ತಿವೆ. ಅದರೆ, ಎರಡೂ ಪಕ್ಷಗಳು ಯಾರನ್ನು ಒಮ್ಮತ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಇನ್ನೂ ಗೊಂದಲ್ಲಿದಲ್ಲಿಯೇ ಇವೆ.
ಸಿದ್ದು- ಬಿಎಸ್‌ವೈ ಭೇಟಿ ವಿಡಿಯೋ ಬಹಿರಂಗ ಯಾವ ಸಂದೇಶಕ್ಕಾಗಿ?: ಎಚ್‌ಡಿಕೆ
ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸಂಧಾನವಾಗುತ್ತಿದೆಯಾ? ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಿಷ್ಟು...