
Video: ಎಚ್.ಡಿ.ದೇವೇಗೌಡ್ರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ನೋಡಿ
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ನವದೆಹಲಿ, (ಸೆ.21): ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹಿಂದಿ ಹೇರಿಕೆಗೆ ಸುಮಲತಾ ಕಿಡಿ: ಅಧಿವೇಶನದಲ್ಲಿ ಕನ್ನಡ ಪರ ಘರ್ಜಿಸಿದ ರಾಜ್ಯದ ಏಕೈಕ MP
ಸಂಸತ್ ಅಧಿವೇಶನದಲ್ಲಿ ಹಿಂದಿ ಹೇರಿಕೆ ಚರ್ಚೆಗಳು ತೀವ್ರವಾಗಿ ನಡೆಯುತ್ತಿದೆ. ಇದೇ ಮಧ್ಯೆ ಇಂದು (ಭಾನುವಾರ) ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.