
ಲೋಕಸಭೆ ಸೋಲು ನೆನೆದು ನಿಖಿಲ್ ಕುಮಾರಸ್ವಾಮಿ ಭಾವುಕ
ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿನ ಸೋಲು ನೆನೆದ ಭಾವುಕರಾಗಿರುವ ಪ್ರಸಂಗ ನಡೆಯಿತು.
ಮಂಡ್ಯ, (ಜ.17): ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿನ ಸೋಲು ನೆನೆದ ಭಾವುಕರಾಗಿರುವ ಪ್ರಸಂಗ ನಡೆಯಿತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ದೇವರಿಗೆ ತಪ್ಪು ಕಾಣಿಕೆ ಸಲ್ಲಿಸಿದ ಕುಮಾರಸ್ವಾಮಿ: ಮಾಜಿ ಸಿಎಂ ಮಾಡಿದ ತಪ್ಪಾದ್ರೂ ಏನು?
ಜಿಲ್ಲೆಯ ಮಳವಳ್ಳಿಯಲ್ಲಿ ಗ್ರಾ.ಪಂ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ನಿಖಿಲ್, ಜಿಲ್ಲೆಯ ಎಲ್ಲಾ ಶಾಸಕರು ನಾನು ಚುನಾವಣೆಗೆ ನಿಲ್ಲಬೇಕು ಎಂದು ಹೇಳಿದ್ರು. ಅವರ ಅಭಿಪ್ರಾಯದ ಪ್ರಕಾರ ನಾನು ಚುನಾವಣೆಗೆ ನಿಂತೆ ಎಂದು ಮಂಡ್ಯ ಸೋಲನ್ನು ನೆನೆಸಿಕೊಂಡರು.