ಅಣ್ಣಾಮಲೈ ಬಿಜೆಪಿಗೆಯೇ ಸೇರಿದ್ಯಾಕೆ? ಅವರ ಬಾಯಿಂದಲೇ ಕೇಳಿ

ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿಗೆ ಸೇರಿದ್ಯಾಕೆ ಎನ್ನುವುದನ್ನ ಸ್ಪಷ್ಟಪಡಿಸಿದರು.

First Published Aug 25, 2020, 3:13 PM IST | Last Updated Aug 25, 2020, 3:13 PM IST

ನವದೆಹಲಿ, (ಆ.25): ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರಿದರು.

ಅಣ್ಣಾಮಲೈಗೆ ಹೃದಯಪೂರ್ವಕ ಸ್ವಾಗತ ಕೋರಿದ ಸಿ. ಟಿ. ರವಿ!

ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿಗೆ ಸೇರಿದ್ಯಾಕೆ ಎನ್ನುವುದನ್ನ ಸ್ಪಷ್ಟಪಡಿಸಿದರು.

Video Top Stories