Asianet Suvarna News Asianet Suvarna News

ಮುಂದಿನ ಸಿಎಂ ಸಿದ್ದರಾಮಯ್ಯ ಎಂದವರಿಗೆ ಸಂಕಷ್ಟ

Jun 23, 2021, 4:04 PM IST

ಬೆಂಗಳೂರು, (ಜೂನ್.23): ಮುಂದಿನ ಸಿಎಂ ಯಾರಾಗಬೇಕು ಎಂಬ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ಆದರೂ ಕಾಂಗ್ರೆಸ್‌ನ ಕೆಲ ಶಾಸಕರು ಅದ್ಯಾವುನ್ನೂ ಕೇಳದೇ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಮುಂದಿನ ಸಿಎಂ: ತಮ್ಮ ಪರ ಲಾಬಿ ಮಾಡ್ತಿರುವ ಶಾಸಕರ ಬಗ್ಗೆ ಸಿದ್ದು ಪ್ರತಿಕ್ರಿಯಿಸಿದ್ದು ಹೀಗೆ

ಇದನ್ನ ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಶಿಸ್ತು ಸಮಿತಿ , ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿಕೆ ಕೊಟ್ಟಿರುವವರಿಗೆ ನೋಟಿಸ್ ನೀಡಿದೆ,