Asianet Suvarna News Asianet Suvarna News

ಖಾತೆ ಹಂಚಿಕೆ: ಡಿಸಿಎಂ ಅಶ್ವಥ್ ನಾರಾಯಣ್ ಭೇಟಿ ಮಾಡಿದ ಸುಧಾಕರ್

ರಾಜ್ಯಪಾಲರಿಗೆ ಖಾತೆ ಹಂಚಿಕೆ ಪಟ್ಟಿ ರವಾನೆ ಹಿನ್ನಲೆಯಲ್ಲಿ ಡಿಸಿಎಂ ಅಶ್ವತ್ ನಾರಾಯಣ್ ಜೊತೆ ಡಾ. ಸುಧಾಕರ್ ಚರ್ಚಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಖಾತೆಯನ್ನು ಅಶ್ವಥ್ ನಾರಾಯಣ್ ಹೊಂದಿದ್ದಾರೆ.  ಆ ಖಾತೆ ಮೇಲೆ ಡಾ. ಸುಧಾಕರ್ ಕಣ್ಣಿಟ್ಟಿದ್ದಾರೆ. ಈ ಸಂಬಂಧ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 

ಬೆಂಗಳೂರು (ಫೆ. 10): ರಾಜ್ಯಪಾಲರಿಗೆ ಖಾತೆ ಹಂಚಿಕೆ ಪಟ್ಟಿ ರವಾನೆ ಹಿನ್ನಲೆಯಲ್ಲಿ ಡಿಸಿಎಂ ಅಶ್ವತ್ ನಾರಾಯಣ್ ಜೊತೆ ಡಾ. ಸುಧಾಕರ್ ಚರ್ಚಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಖಾತೆಯನ್ನು ಅಶ್ವಥ್ ನಾರಾಯಣ್ ಹೊಂದಿದ್ದಾರೆ.  ಆ ಖಾತೆ ಮೇಲೆ ಡಾ. ಸುಧಾಕರ್ ಕಣ್ಣಿಟ್ಟಿದ್ದಾರೆ. ಈ ಸಂಬಂಧ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 

ಖಾತೆ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಅಸಮಾಧಾನವಿದೆ: ಕುಮಟಳ್ಳಿ