Asianet Suvarna News Asianet Suvarna News

ನಿಗಮ ಮಂಡಳಿ ಬೆನ್ನಲ್ಲೇ ಭುಗಿಲೆದ್ದ ಬಂಡಾಯ, ರಾಜೀನಾಮೆಗೆ ಮುಂದಾದ ಬಿಜೆಪಿ ಶಾಸಕ

ನಿಗಮ ಮಂಡಳಿ ಬಂಡಾಯದ ಬೆನ್ನಲ್ಲೇ  ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಬಂಡಾಯ ಎದ್ದಿದೆ. ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಶಾಸಕರು ರಾಜಿನಾಮೆ ಬೆದರಿಕೆ ಹಾಕಿದ್ದಾರೆ. 

ಬೆಂಗಳೂರು (ನ. 27): ನಿಗಮ ಮಂಡಳಿ ಬಂಡಾಯದ ಬೆನ್ನಲ್ಲೇ  ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಬಂಡಾಯ ಎದ್ದಿದೆ. ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಶಾಸಕರು ರಾಜಿನಾಮೆ ಬೆದರಿಕೆ ಹಾಕಿದ್ದಾರೆ. ಮಂಡಳಿಯಲ್ಲಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಬಂಡಾಯ ಎದ್ದಿದೆ. ಕಡೂರು ಶಾಸಕ ಬೆಳ್ಳಿ ಪ್ರಕಾಶ್ ರಾಜಿನಾಮೆ ಬೆದರಿಕೆ ಹಾಕಿದ್ದಾರೆ. ಸಿಎಂರನ್ನು ಭೇಟಿ ಮಾಡಿ ರಾಜಿನಾಮೆ ನೀಡುವ ಸಾಧ್ಯತೆ ಇದೆ. 

ಸಚಿವ ಸಂಪುಟ ಸಭೆ ಬಳಿಕ ಸಿಎಂ ಖುದ್ದು ಸುದ್ದಿಗೋಷ್ಠಿ! ಇಲ್ಲಿದೆ ಬಿಎಸ್‌ವೈ ನಡೆಯ ರಹಸ್ಯ!