ಕಲಬುರಗಿ ಪಾಲಿಕೆಯಲ್ಲಿ ದೋಸ್ತಿಗೆ ಜೆಡಿಎಸ್‌ ರೆಡಿ ಎಂದ ಎಚ್‌ಡಿಕೆ, ಯಾರ ಜೊತೆ?

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅತಂತ್ರ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್​ ನಾಲ್ಕು ಗೆದ್ದು ಕಿಂಗ್ ಮೇಕರ್ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಜೆಡಿಎಸ್​ನ ವಿಶ್ವಾಸ ಗಳಿಸೋಕೆ ಕಾಂಗ್ರೆಸ್, ಬಿಜೆಪಿ ಕಸರತ್ತು ನಡೆಸ್ತಿವೆ. ಆದ್ರೆ, ಜೆಡಿಎಸ್‌, ಬಿಜೆಪಿ ಜೊತೆ ಹೋಗಲು ಮುಂದಾಗಿದೆ ಎಂದು ತಿಳಿದುಬಂದಿದೆ.

First Published Sep 8, 2021, 5:43 PM IST | Last Updated Sep 8, 2021, 5:43 PM IST

ಕಲಬುರಗಿ, (ಸೆ.08): ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅತಂತ್ರ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್​ ನಾಲ್ಕು ಗೆದ್ದು ಕಿಂಗ್ ಮೇಕರ್ ಸ್ಥಾನದಲ್ಲಿದೆ.

ಅಪ್ಪನ ಒಲವು ಕಾಂಗ್ರೆಸ್ ಕಡೆ, ಮಗನ ಪ್ರೀತಿ ಬಿಜೆಪಿ ಮೇಲೆ: ಕಲಬುರ್ಗಿ ಪಾಲಿಕೆಯಲ್ಲಿ ಯಾರಿಗೆ ಪಟ್ಟ?

ಈ ಹಿನ್ನೆಲೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಜೆಡಿಎಸ್​ನ ವಿಶ್ವಾಸ ಗಳಿಸೋಕೆ ಕಾಂಗ್ರೆಸ್, ಬಿಜೆಪಿ ಕಸರತ್ತು ನಡೆಸ್ತಿವೆ. ಆದ್ರೆ, ಜೆಡಿಎಸ್‌, ಬಿಜೆಪಿ ಜೊತೆ ಹೋಗಲು ಮುಂದಾಗಿದೆ ಎಂದು ತಿಳಿದುಬಂದಿದೆ.

Video Top Stories