ಟೂಲ್‌ಕಿಟ್‌ ಹಗರಣದಲ್ಲಿ ಅಶ್ವತ್ಥನಾರಾಯಣ ಭಾಗಿ ಆರೋಪ, ಲೋಕಾಯುಕ್ತಕ್ಕೆ ದೂರು

ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ ಪೂರೈಸುವ ಟೂಲ್ ಕಿಟ್‌ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಲೋಕಾಯುಕ್ತಗೆ ದೂರು ದಾಖಲಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು,(ಆಗಸ್ಟ್. 02): ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ ಪೂರೈಸುವ ಟೂಲ್ ಕಿಟ್‌ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಲೋಕಾಯುಕ್ತಗೆ ದೂರು ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್, ಬಂಧನ ಭೀತಿಯಿಂದ ಬಚಾವ್

ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಉಪಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಮಾಧ್ಯಮ ವಕ್ತಾರ ಕೆ. ಮಥಾಯಿ ನೇತೃತ್ವದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ದೂರು ದಾಖಲಿಸಿದ್ದಾರೆ.

Related Video