'ಪತ್ನಿ ಗೀತಾ ಕಾಂಗ್ರೆಸ್​ ಸೇರ್ಪಡೆಗೆ ಬೆಂಬಲಿಸಿದ ಶಿವರಾಜ್ ಕುಮಾರ್'

ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್  ಇಂದು ಕಾಂಗ್ರೆಸ್  ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಪತ್ನಿ ಗೀತಾ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇದೀಗ ಸ್ವತಃ ಶಿವರಾಜ್ ಕುಮಾರ್  ಬೆಂಬಲಿಸಿದ್ದು, ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದಾರೆ. 

First Published Apr 28, 2023, 12:05 PM IST | Last Updated Apr 28, 2023, 12:05 PM IST

ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್  ಇಂದು ಕಾಂಗ್ರೆಸ್  ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಪತ್ನಿ ಗೀತಾ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇದೀಗ ಸ್ವತಃ ಶಿವರಾಜ್ ಕುಮಾರ್  ಬೆಂಬಲಿಸಿದ್ದು, ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದಾರೆ. ಗೀತಾ ಕಾಂಗ್ರೆಸ್​ ಪಕ್ಷಕ್ಕೆ ಸೇರುತ್ತಿರುವುದಕ್ಕೆ ಖುಷಿ ಆಗುತ್ತಿದೆ. ಹೊಸ ಬದಲಾವಣೆ ಬಯಸಿ ಗೀತಾ ಈ ನಿರ್ಧಾರ ಕೈಗೊಂಡಿದ್ದಾರೆ. ಗೀತಾ ಕೈಗೊಳ್ಳುವ ನಿರ್ಧಾರಕ್ಕೆ ನನ್ನ ಬೆಂಬಲ ಸದಾ ಇರುತ್ತೆ. ಸಮಾಜ ಸೇವೆಯಲ್ಲಿ ಗೀತಾಗೆ ಆಸಕ್ತಿ ಇದೆ ಎರಡು ವರ್ಷದಿಂದ ಶಕ್ತಿಧಾಮದ ಅಧ್ಯಕ್ಷೆ ಆಗಿದ್ದರು ಎಂದರು. ಹಾಗೇ  ನಾಳೆಯಿಂದಲೇ  ನಾನು ಪ್ರಚಾರದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್​ ಕುಮಾರ್​ ಹೇಳಿದ್ದಾರೆ .

Video Top Stories