karnataka assembly election: ಮತ್ತೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು: ಇದು ಕಮಲ ಪಾಳೆಯದ ಇನ್‌ಸೈಡ್‌ ಸ್ಟೋರಿ

ಮುಂಬರುವ ಚುನಾವಣೆ ಗೆಲ್ಲಲು ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದ್ದು, ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ನಾಯಕರು ಕಸರತ್ತು ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ರಾಜ್ಯದಲ್ಲಿ ಕಳೆದ ಬಾರಿ ಸೋತ ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸಿದ್ದು, ಸೋತ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಸಮಾವೇಶ ಮಾಡುವ ಪ್ಲಾನ್‌ ಮಾಡಿದೆ. ಈಗಾಗಲೇ ಜನಸಂಕಲ್ಪ ಯಾತ್ರೆ ನೆಪದಲ್ಲಿ ಬಿಜೆಪಿ ಪ್ರಚಾರ ಶುರು ಮಾಡಿದೆ. 2018ರ ಚುನಾವಣೆಯಲ್ಲಿ 14 ಜಿಲ್ಲೆಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ. ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, 14 ಜಿಲ್ಲೆಗಳಲ್ಲಿ ಒಟ್ಟು 122 ಕ್ಷೇತ್ರಗಳಿವೆ.

Related Video