ಕುಂದಾನಗರಿಯಲ್ಲಿ ಬಿಜೆಪಿ ಪರ ಕಿಚ್ಚ ಸುದೀಪ್ ರೋಡ್ ಶೋ..!

 ನಟ ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದು, ಇಂದು ಕುಂದಾನಗರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.

First Published May 1, 2023, 9:59 AM IST | Last Updated May 1, 2023, 9:59 AM IST

 ನಟ ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದು, ಇಂದು ಕುಂದಾನಗರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.ಅದಲ್ಲದೆ  ಬೆಳಗಾವಿಯಲ್ಲಿ ಬಿಜೆಪಿಯ ಐದು ಕಾರ್ಯಕ್ರಮಗಳಲ್ಲಿ ಸುದೀಪ್ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ .ಬೆಳಗ್ಗೆಬೆಳಗಾವಿ ಜಿಲ್ಲೆಯ ಕಿತ್ತೂರಿನ ನೇಸರ್ಗಿಯಲ್ಲಿ ಪಕ್ಷದ ಪರವಾಗಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಾಗೇ ಬೆಳಗಾವಿ ಜಿಲ್ಲೆಯ ಗ್ರಾಮೀಣ ಕ್ಷೇತ್ರದ ತಾರಿಹಾಳದಲ್ಲಿ ಮಧ್ಯಾಹ್ನರೋಡ್ ಶೋ ಮೂಲಕ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ.ಅದಲ್ಲದೆ  ಸಂಜೆ ಜಿಲ್ಲೆಯ ಪ್ರಮುಖ ಕ್ಷೇತ್ರಗಳಾದ ಯಮಕನ ಮರಡಿ, ಬೆಳಗಾವಿ ಉತ್ತರ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರಗಳಲ್ಲಿ ಪ್ರಚಾರ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

Video Top Stories