Pratham Paryatane : ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಮುಂಚುಣಿಯಲ್ಲಿದೆ: ಮಂಡ್ಯದ ಮತದಾರ ಹೇಳಿದ್ದೇನು?
ಮಂಡ್ಯದಲ್ಲಿ ಕುಮಾರಸ್ವಾಮಿ ಬರುತ್ತಾರೆ, ಕಾಂಗ್ರೆಸ್ ಮುಂಚುಣಿಯಲ್ಲಿದೆ ಎಂದು ನಟ ಪ್ರಥಮ್ ನಡೆಸಿದ ಗ್ರೌಂಡ್ ರಿಪೋರ್ಟ್'ನಲ್ಲಿ ಜನರು ಅಭಿಪ್ರಾಯ ಪಟ್ಟಿದ್ದಾರೆ.
ಮಂಡ್ಯದಲ್ಲಿ ಒಳ್ಳೆಯ ಹುಡುಗ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಜನರ ಒಲವು ಇದೆ, ಕಾಂಗ್ರೆಸ್ ತರಲು ಕಾರ್ಯಕರ್ತರು ಪ್ರಯತ್ನಿಸುತ್ತಿದ್ದಾರೆ ಎಂದು ಜನರು ತಿಳಿಸಿದ್ದಾರೆ. ಬಿಜೆಪಿಯಿಂದ ಮಂಡ್ಯದಲ್ಲಿ ಏನೂ ಅಭಿವೃದ್ಧಿಯಾಗಿಲ್ಲ. ಕುಮಾರಸ್ವಾಮಿ ಕೊಟ್ಟಿರುವಂತ ಅನುದಾನವನ್ನು ವಾಪಸ್ಸು ಪಡೆದುಕೊಂಡಿದೆ. ಬಿಜೆಪಿ ಸಮ್ಮಶ್ರ ಸರ್ಕಾರ ಬರುತ್ತೆ ಎಂದು ಇನ್ನು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.
ಜೀವಂತವಾಗಿ ಸಿದ್ದರಾಮಯ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಕೆ.ಎಸ್ ಈಶ್ವರಪ್ಪ ವ್ಯಂಗ್ಯ