ಮತದಾನಕ್ಕೆ ಬೆಂಗಳೂರು ಸಜ್ಜು: 28 ಕ್ಷೇತ್ರಗಳಲ್ಲಿ ಬಿಗಿ ಭದ್ರತೆ

ಮೇ 10  ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ  ಪ್ರಚಾರ ಸೋಮವಾರ ಸಂಜೆಯೇ ಮುಗಿದಿದೆ.ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇದ್ದು ಸಿಲಿಕಾನ್‌ ಸಿಟಿ ಬೆಂಗಳೂರು ಸಜ್ಜಾಗಿದೆ, ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಮತಗಟ್ಟೆ ಸಿದ್ದತಾ ಪರಿಶೀಲನೆ ನಡೆದಿದೆ.

Share this Video
  • FB
  • Linkdin
  • Whatsapp

ಮೇ 10 ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ ಪ್ರಚಾರ ಸೋಮವಾರ ಸಂಜೆಯೇ ಮುಗಿದಿದೆ.ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇದ್ದು ಸಿಲಿಕಾನ್‌ ಸಿಟಿ ಬೆಂಗಳೂರು ಸಜ್ಜಾಗಿದೆ, ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಮತಗಟ್ಟೆ ಸಿದ್ದತಾ ಪರಿಶೀಲನೆ ನಡೆದಿದ್ದು, ಸ್ಟ್ರಾಂಗ್‌ ರೂಂ ನಲ್ಲಿರುವ EVMಗೆ ಭಾರೀ ಬಿಗಿ ಭದ್ರತೆ ನೀಡಲಾಗಿದೆ. ಇನ್ನು ಯಲಹಂಕದಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಸಿದ್ದತೆಯಾಗಿದ್ದು ಶೇಷಾದ್ರಿಪುರಂ ಶಾಲೆಯಲ್ಲಿ ಸಿದ್ದತಾ ಪರಿಶೀಲನೆ ನಡೆಸಲಾಗಿದೆ . ಹಾಗೇ 398 ಮತಗಟ್ಟೆಗಳತ್ತ ಚುನಾವಣ ಸಿಬ್ಬಂದಿ ಸಾಗುತ್ತಿದ್ದು, ಒಟ್ಟು 122 ವಸ್ತುಗಳೊಂದಿಗೆ ರೆಡಿಯಾಗಿದ್ದಾರೆ. EVM ಯಂತ್ರ ಗುರುತಿನ ಶಾಹಿ ಸೇರಿ ವಿವಿಧ ವಸ್ತುಗಳನ್ನು ವಿತರಣೆ ಮಾಡಲಾಗಿದೆ.

Related Video