Ground Report: ಬೀದರ್ ಕುರುಕ್ಷೇತ್ರ: ಹಾಲಿ ಶಾಸಕರಿಗೆ ಹೊಸ ಸ್ಪರ್ಧಿಗಳೇ ಸವಾಲ್

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಮೂರು ಪಕ್ಷಗಳು ತಯಾರಿ ನಡೆಸಿವೆ. ಬೀದರ್‌ ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

Share this Video
  • FB
  • Linkdin
  • Whatsapp

ಬೀದರ್‌ ಜಿಲ್ಲೆಯಲ್ಲಿ ಹಾಲಿ ಶಾಸಕರಿಗೆ ಹೊಸ ಸ್ಪರ್ಧಿಗಳೇ ಸವಾಲ್‌ ಆಗಿದ್ದಾರೆ. ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್‌ ಬಲ ಹೆಚ್ಚಳವಾಗಿದ್ದು, ಬೀದರ್‌ ದಕ್ಷಿಣಕ್ಕಾಗಿ ಬೆಲ್ದಾಳೆ -ಕಾಂಶೆಪುರ್‌-ಖೇಣಿ ನಡುವೆ ಪೈಪೋಟಿ ಏರ್ಪಟ್ಟಿದೆ‌. ಭಾಲ್ಕಿಯಲ್ಲಿ ಖಂಡ್ರೆಗಳ ನಡುವೆ ಮತ್ತೆ ಫೈಟ್‌ ಶುರುವಾಗಿದ್ದು, ಬೀದರ್‌ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗೆ ಡಿಮ್ಯಾಂಡ್‌ ಇದೆ. ಬೀದರ್‌’ನಲ್ಲಿ ಜಾತಿ ಲೆಕ್ಕಾಚಾರದ್ದೇ ಮೇಲು ಗೈ ಇದ್ದು, ಹುಮನಾಬಾದ್‌ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಔರಾದ್‌’ನಲ್ಲಿ ಚವ್ಹಾಣ್‌ ಹಾಗೂ ವಿಜಯ್‌ ಕುಮಾರ್‌ ಫೈಟ್ ಇದೆ ಎನ್ನಲಾಗಿದ್ದು, ಬಸವಕಲ್ಯಾಣದಲ್ಲಿ ಶರಣು ಸಲಗರಿಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗಿದೆ.

ಹಿಮಾಚಲ ಪ್ರದೇಶದಲ್ಲಿ ಸಿಎಂ ಸ್ಥಾನಕ್ಕೆ ಜಿದ್ದಾಜಿದ್ದಿ, ಪ್ರತಿಭಾ ಸಿಂಗ್‌-ಸುಖ್ವಿಂದರ್‌ ಫೈಟ್‌!

Related Video