ದೇಶದಲ್ಲಿ ಕಾಂಗ್ರೆಸ್‌ ತೆಗಿಯಲು ಯಾರಿಂದಲೂ ಆಗಲ್ಲ: ಡಿಕೆಶಿ

ದೇಶದಲ್ಲಿ ಕಾಂಗ್ರೆಸ್‌ ತೆಗಿಯಲು ಯಾರಿಂದಲೂ ಆಗಲ್ಲ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಕರ್ನಾಟಕಕ್ಕೂ ಬೇರೆ ರಾಜ್ಯಕ್ಕೂ ಸಂಬಂಧವಿಲ್ಲ, ದೇಶವನ್ನು ಒಗ್ಗೂಡಿಸಲು ರಾಹುಲ್‌ ಗಾಂಧಿ ಪಾದಯಾತ್ರೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲೂ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಡಿಕೆಶಿ ಹೇಳಿದ್ದಾರೆ. ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಕಾಂಗ್ರೆಸ್‌ಗೆ ಸಿಗುತ್ತದೆ, ಹಿಮಾಚಲ ಪ್ರದೇಶ, ದೆಹಲಿ ಪಕ್ಕದಲ್ಲೇ ಇತ್ತು. ಆದ್ರೂ ಯಾಕೆ ಸೋತ್ರು, ಜನರ ಮುಂದೆ ಹೋಗಲು ಬಿಜೆಪಿಗೆ ಹೆದರಿಕೆ ಇದೆ ಎಂದರು.

Multan Test ಇಂಗ್ಲೆಂಡ್‌ ಎದುರು ರೋಚಕ ಸೋಲುಂಡ ಪಾಕ್‌, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ರೇಸ್‌ನಿಂದ ಔಟ್..!

Related Video