Asianet Suvarna News Asianet Suvarna News

ತೀವ್ರ ಸ್ವರೂಪ ಪಡೆದುಕೊಂಡ ಬಿಜೆಪಿ ಭಿನ್ನಮತ: ದೆಹಲಿಯತ್ತ ಅತೃಪ್ತರ ಚಿತ್ತ..!

ಪ್ರತ್ಯೇಕ ಸಭೆಯನ್ನು ನಡೆಸುವ ಮೂಲಕ ಪಕ್ಷದ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದಿದ್ದಾರೆ. ಅಲ್ಲದೇ ಅತೃಪ್ತರ ಮತ್ತೊಂದು ಹೆಜ್ಜೆ ಇಟ್ಟಿದ್ದು,  ದೆಹಲಿಯತ್ತ ಹೆಜ್ಜೆ ಹಾಕಲು ತೀರ್ಮಾನಿಸಿದ್ದಾರೆ.

First Published May 29, 2020, 10:13 PM IST | Last Updated May 29, 2020, 10:13 PM IST

ಬೆಂಗಳೂರು, (ಮೇ.29): ಕೊರೋನಾ ಸಂಕಷ್ಟದ ನಡುವೆಯೂ ರಾಜ್ಯ ಬಿಜೆಪಿಯಲ್ಲಿ ಬಂಡಾಯ ಸ್ಫೋಟಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧವಾಗಿ ಅತೃಪ್ತ ಶಾಸಕರು ಅಸಮಾಧಾನದ ಕಿಡಿ ಹೊತ್ತಿಸಿದ್ದಾರೆ. 

ಬಿಜೆಪಿಯಲ್ಲಿ ಅಸಮಧಾನ ಸ್ಫೋಟ: ಅತೃಪ್ತ ಸಭೆಯಲ್ಲಿ ಪಾಲ್ಗೊಂಡ ಶಾಸಕರ ಪಟ್ಟಿ

ಪ್ರತ್ಯೇಕ ಸಭೆಯನ್ನು ನಡೆಸುವ ಮೂಲಕ ಪಕ್ಷದ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದಿದ್ದಾರೆ. ಅಲ್ಲದೇ ಅತೃಪ್ತರ ಮತ್ತೊಂದು ಹೆಜ್ಜೆ ಇಟ್ಟಿದ್ದು,  ದೆಹಲಿಯತ್ತ ಹೆಜ್ಜೆ ಹಾಕಲು ತೀರ್ಮಾನಿಸಿದ್ದಾರೆ.

Video Top Stories