Asianet Suvarna News Asianet Suvarna News

ಕಳಂಕದ ಖೆಡ್ಡಕ್ಕೆ ಬೀಳುತ್ತಿದೆ ಕಮಲ: 2008ರ ತಪ್ಪನ್ನೇ ಪುನರಾವರ್ತಿಸ್ತಿದ್ಯಾ ರಾಜ್ಯ ಬಿಜೆಪಿ ..?

ಅಭಿವೃದ್ಧಿಗಿಂತ ಆತಂಕರಿಕ ಕಚ್ಚಾಟವೇ ಹೆಚ್ಚಾಗುತ್ತಿದ್ದು, ರಾಜ್ಯ ಬಿಜೆಪಿ ಕಳಂಕದ ಖೆಡ್ಡಾಗೆ ಬೀಳುತ್ತಿದೆ. ಇದರೊಂದಿಗೆ 2008ರ ತಪ್ಪನ್ನೇ ಪುನರಾವರ್ತಿಸ್ತಿದ್ಯಾ ರಾಜ್ಯ ಬಿಜೆಪಿ ..? ಎನ್ನುವ ಪ್ರಶ್ನೆಗಳು ಉದ್ಭವಿಸುತ್ತಿವೆ.

ಬೆಂಗಳೂರು, (ನ.29): ಕರ್ನಾಟಕ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳೇ ಸಾಕ್ಷಿ.

 ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ಸಚಿವ ರಮೇಶ್ ಜಾರಕಿಹೊಳಿಗೆ ನಡೆಗೆ ಆಕ್ರೋಶ

ಅಭಿವೃದ್ಧಿಗಿಂತ ಆತಂಕರಿಕ ಕಚ್ಚಾಟವೇ ಹೆಚ್ಚಾಗುತ್ತಿದ್ದು, ರಾಜ್ಯ ಬಿಜೆಪಿ ಕಳಂಕದ ಖೆಡ್ಡಾಗೆ ಬೀಳುತ್ತಿದೆ. ಇದರೊಂದಿಗೆ 2008ರ ತಪ್ಪನ್ನೇ ಪುನರಾವರ್ತಿಸ್ತಿದ್ಯಾ ರಾಜ್ಯ ಬಿಜೆಪಿ ..? ಎನ್ನುವ ಪ್ರಶ್ನೆಗಳು ಉದ್ಭವಿಸುತ್ತಿವೆ.

Video Top Stories