ಅಸಮಧಾನಿತ ಶಾಸಕರಿಂದ ಕೇಳಿಬಂತು ಹೊಸ ಕೂಗು: ಸಿಎಂಗೆ ಶುರುವಾಯ್ತು ಢವ-ಢವ

ಸಂಪುಟ ವಿಸ್ತರಣೆಯಾಗಿ ಒಂದು ವಾರ ಆಗುತ್ತಾ ಬರುತ್ತಿದೆ. ಅಲ್ಲದೇ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದರೂ ಸಹ ಸದ್ಯಕ್ಕೆ ಬಿಜೆಪಿಯಲ್ಲಿ ಅಸಮಾಧಾನ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ

First Published Jan 19, 2021, 8:34 PM IST | Last Updated Jan 19, 2021, 8:42 PM IST

ಬೆಂಗಳೂರು, (ಜ.19): ಸಂಪುಟ ವಿಸ್ತರಣೆಯಾಗಿ ಒಂದು ವಾರ ಆಗುತ್ತಾ ಬರುತ್ತಿದೆ. ಅಲ್ಲದೇ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದರೂ ಸಹ ಸದ್ಯಕ್ಕೆ ಬಿಜೆಪಿಯಲ್ಲಿ ಅಸಮಾಧಾನ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ.

ಸಂಪುಟ ವಿಸ್ತರಣೆ: ಬಂಡಾಯಗಾರರ ಬೆನ್ನು ಮೂಳೆ ಮುರಿದ ರೋಚಕ ಸ್ಟೋರಿ 

ಹೌದು... ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಕೆಲ ಶಾಸಕರಿಂದ ಹೊಸ ಕೂಗು ಕೇಳಿಬಂದಿದೆ. ಇದರಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

Video Top Stories