ಸಿಎಂ ತವರಲ್ಲಿ ಮಹತ್ವದ ಸಭೆ: ಬಿಎಸ್‌ವೈ, ಅರುಣ್ ಸಿಂಗ ನೇತೃತ್ವದಲ್ಲಿ ಕಾರ್ಯತಂತ್ರ...!

ಸಿಎಂ ತವರಲ್ಲಿ ನಡೆಯುತ್ತಿರುವ ಈ ಕಾರ್ಯಕರಣಿ ಸಭೆ ಮಹತ್ವ ಪಡೆದುಕೊಂಡಿದ್ದು, ಬಿಎಸ್‌ವೈ, ಉಸ್ತುವಾರಿ ನೇತೃತ್ವದಲ್ಲಿ ಕಾರ್ಯತಂತ್ರಗಳ ಬಗ್ಗೆ ಚರ್ಚೆಗಳು ನಡೆಯಲಿವೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜ.02): 25 ವರ್ಷಗಳ ಬಳಿಕ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ. ಜನವರಿ 2, 3 ಎರಡು ದಿನಗಳ ಕಾಲ ಕಾರ್ಯಕರಣಿ ನಡೆಯಲಿದ್ದು, ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಿಲಿದ್ದಾರೆ.

ರಾಜ್ಯಕ್ಕೆ ಉಸ್ತುವಾರಿ ಅರುಣ್ ಸಿಂಗ್: ಬಿಜೆಪಿಯಲ್ಲಿ ಗರಿಗೆದರಿದ ಸಂಪುಟ ಕಸರತ್ತು..!

ಸಿಎಂ ತವರಲ್ಲಿ ನಡೆಯುತ್ತಿರುವ ಈ ಕಾರ್ಯಕರಣಿ ಸಭೆ ಮಹತ್ವ ಪಡೆದುಕೊಂಡಿದ್ದು, ಬಿಎಸ್‌ವೈ, ಉಸ್ತುವಾರಿ ನೇತೃತ್ವದಲ್ಲಿ ಕಾರ್ಯತಂತ್ರಗಳ ಬಗ್ಗೆ ಚರ್ಚೆಗಳು ನಡೆಯಲಿವೆ.

Related Video