Asianet Suvarna News Asianet Suvarna News

Bitcoin Scam: ಕಾಂಗ್ರೆಸ್ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

Nov 15, 2021, 4:18 PM IST

,ಬೆಂಗಳೂರು (ನ.15): ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಕಾಂಗ್ರೆಸ್ ನಾಯಕರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿವೆ.

Bitcoin Scam:: ನಮ್ಮ ಸರಳ ಪ್ರಶ್ನೆಗೆ ಉತ್ತರವಿಲ್ಲವೇಕೆ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸ್ಫೋಟಗೊಂಡ ಬಿಟ್ ಕಾಯಿನ್ ಪ್ರಧಾನಿ ನರೇಂದ್ರ ಮೋದಿ ವರೆಗೂ ಹೋಗಿದೆ.  ಈ ಬಿಟ್ ಕಾಯಿನ್ ವಿಚಾರವಾಗಿ ಆರ್ ಅಶೋಕ್, ಸೋಮಣ್ಣ ಹಾಗೂ ಗೋಪಾಲಯ್ಯ ಅವರು ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.