Karnataka Politics ಕುಮಾರಸ್ವಾಮಿ ಗಂಡಸ್ತನ ಮಾತಿಗೆ ಸಿಡಿದೆದ್ದ ಬಿಜೆಪಿ ನಾಯಕರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಗಂಡಸ್ತನದ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮಾ.31): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಗಂಡಸ್ತನದ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ.

Halal Row: ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ: ಎಚ್‌ಡಿಕೆ

 ಹಲಾಲ್‌ ಬ್ಯಾನ್‌, ವ್ಯಾಪಾರ ಬ್ಯಾನ್‌, ಹಿಜಾಬ್‌ ಹೀಗೆ ಸರಣಿ ವಿವಾದಗಳ ಬಗ್ಗೆ ಇಷ್ಟು ದಿನ ಸೂಕ್ಷ್ಮವಾಗಿ ಪ್ರತಿಕ್ರಿಯಿಸುತ್ತಿದ್ದ ಕುಮಾರಸ್ವಾಮಿ ಇವತ್ತು ಏಕಾಏಕಿ ಜ್ವಾಲಾಮುಖಿಯಂತೆ ಸ್ಫೋಟಿಸಿದ್ದಾರೆ. ಸಿಎಂಗೆ ಗಂಡಸ್ತನದ ಸವಾಲು ಹಾಕಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related Video