Asianet Suvarna News Asianet Suvarna News

ವಯಸ್ಕರ ಶಿಕ್ಷಣ ಯೋಜನೆಗಳಿದ್ದರೂ ಪಪ್ಪುವಿನ ಬುದ್ಧಿ ಬೆಳೆಯಲೇ ಇಲ್ಲ: BJP-ಕಾಂಗ್ರೆಸ್ ಟ್ವಿಟ್ಟರ್ ವಾರ್

ಕರ್ನಾಟಕ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟ್ವಿಟ್ಟರ್ ವಾರ್ ನಡೆದಿದೆ. ಹೆಬ್ಬೆಟ್ಟು ಮೋದಿ ಎಂದ ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು ಕೊಟ್ಟಿದೆ.

ಬೆಂಗಳೂರು, (ಅ.18): ಕರ್ನಾಟಕ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟ್ವಿಟ್ಟರ್ ವಾರ್ ನಡೆದಿದೆ. ಹೆಬ್ಬೆಟ್ಟು ಮೋದಿ ಎಂದ ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು ಕೊಟ್ಟಿದೆ.

'ಸಿದ್ದರಾಮಯ್ಯನವರಿಗೆ ಮತಿಭ್ರಮಣೆ ಆಗಿದೆ, ಹುಚ್ಚಾಸ್ಪತ್ರೆಗೆ ಸೇರೋದು ಉತ್ತಮ'

ದೇಶದಲ್ಲಿ ಸಾಕಷ್ಟು ಶಾಲೆಗಳಿದ್ದವು. ಆದ್ರೆ, 50 ವರ್ಷ ಮೇಲ್ಪಟ್ಟ ಅತಿ ಹಿರಿಯ ಯುವ ನಾಯಕ ಭಾರತದಲ್ಲಿ ಓದಲೇ ಇಲ್ಲ. ವಯಸ್ಕರ ಶಿಕ್ಷಣ ಯೋಜನೆಗಳಿದ್ದರೂ ಪಪ್ಪುವಿನ ಬುದ್ಧಿ ಬೆಳೆಯಲೇ ಇಲ್ಲ ಎಂದು ಬಿಜೆಪಿ ರಾಹುಲ್ ಗಾಂಧಿ ಹೆಸರು ಎತ್ತದೇ ಪರೋಕ್ಷ ತಿರುಗೇಟು ಕೊಟ್ಟಿದೆ.

Video Top Stories