Asianet Suvarna News

ರಾಜ್ಯದಲ್ಲಿ ನಾಯಕತ್ವ ಬದಲಾವಣೆ : RSS ಪ್ರಮುಖರಿಂದ ಹೈಕಮಾಂಡ್‌ಗೆ ಅಲರ್ಟ್

Jun 12, 2021, 10:19 AM IST

 ಬೆಂಗಳೂರು (ಜೂ.12): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಘದ  ಪ್ರಮುಖರು ಹೈ ಕಮಾಂಡ್‌ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. 

ರಾಜ್ಯದಲ್ಲಿ ಇಷ್ಟೆಲ್ಲಾ ಆಗ್ತಿದ್ರೂ ಬಿಜೆಪಿ ಹೈಕಮಾಂಡ್ ಸೈಲೆಂಟಾಗಿರೋದರ ರಹಸ್ಯ! .

ಎರಡು ದಿನದ ಹಿಂದೆ RSS ಪ್ರಮುಖರು ದೆಹಲಿಗೆ ಹೋಗಿ ನಾಯಕತ್ವ ಬದಲಾವಣೆ ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿದ್ದಾರೆನ್ನಲಾಗಿದೆ.