ಕರಾವಳಿಯಲ್ಲಿನ ಸರಣಿ ಹತ್ಯೆಯಿಂದ ಬಿಜೆಪಿ ವರ್ಚಸ್ಸು ಕುಸಿದಿದೆಯೇ?

 ಕಾರ್ಯಕರ್ತರು ಅಲುಗಾಡಿಸಿದ್ದು ನಿಮ್ಮ ಕಾರನ್ನಾ ? ಬಿಜೆಪಿ ಬುಡನಾ? ನಿಮ್ಮ ಮೇಲೆ ಬಿಜೆಪಿ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ ?  ನಿಮ್ಮಿಂದ ಬಿಜೆಪಿ ಪಕ್ಷ ಸಂಘಟನೆ ಆಗುತ್ತಿಲ್ಲ?  ಕಾರ್ಯಕರ್ತರಿಗೆ ನಿಮ್ಮ ಮೇಲೂ ಸಿಟ್ಟು, ಸರ್ಕಾರದ ಮೇಲೂ ಸಿಟ್ಟು? ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲವೆ? ನಳೀನ್ ಕುಮಾರ್‌ ಕಟೀಲ್ ಹೇಳಿದ್ದಿಷ್ಟು..

Share this Video
  • FB
  • Linkdin
  • Whatsapp

ದಕ್ಷಿಣ ಕನ್ನಡ, (ಆಗಸ್ಟ್.21): ಕರಾವಳಿಯಲ್ಲಿ ನಡೆದ ಸರಣಿ ಕೊಲೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿಬಿದ್ದಿದೆ. ಮೊನ್ನೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ಅವರ ಕಾರನ್ನು ಅಲುಗಾಡಿಸಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Savarkar War; ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ಜಟಾಪಟಿ

Related Video