ಬಿಎಸ್‌ವೈ ವಿರುದ್ಧ ಸಿಡಿದೆದ್ದ ಶಾಸಕರು: ಮತ್ತೊಂದು ಹೆಜ್ಜೆ ಮುಂದೆ ಹೋದ ಬಿಜೆಪಿ ಅತೃಪ್ತರು...!
ಬಿಎಸ್‌ವೈ ವಿರುದ್ಧ ಅತೃಪ್ತರು ಬಂಡಾಯ ಬಾವುಟ ಹಾರಿಸಿದ್ದಾರೆ. ಈಗಾಗಲೇ ಉತ್ತರ ಕರ್ನಾಟಕದ ಬುಹುತೇಕ ಎಲ್ಲಾ ಬಿಜೆಪಿ ಶಾಸಕರು ಸಭೆ ನಡೆಸಿದ್ದು, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ.
ಬೆಂಗಳೂರು, (ಮೇ.31): ಕೊರೋನಾ ಭೀತಿ ನಡುವೆಯೂ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದೆ. ಬಿಎಸ್‌ವೈ ವಿರುದ್ಧ ಅತೃಪ್ತರು ಬಂಡಾಯ ಬಾವುಟ ಹಾರಿಸಿದ್ದಾರೆ.
ಬಿಜೆಪಿಯಲ್ಲಿ ಅಸಮಧಾನ ಸ್ಫೋಟ: ಅತೃಪ್ತ ಸಭೆಯಲ್ಲಿ ಪಾಲ್ಗೊಂಡ ಶಾಸಕರ ಪಟ್ಟಿ
ಈಗಾಗಲೇ ಉತ್ತರ ಕರ್ನಾಟಕದ ಬುಹುತೇಕ ಎಲ್ಲಾ ಬಿಜೆಪಿ ಶಾಸಕರು ಸಭೆ ನಡೆಸಿದ್ದು, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ.