Asianet Suvarna News Asianet Suvarna News

ಶಾಸಕರ ಬಹಿರಂಗ ಅಸಮಾಧಾನ, CD ಸದ್ದು: ಗಂಭೀರ ಕ್ರಮಕ್ಕೆ ಮುಂದಾದ ಬಿಜೆಪಿ..!

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ವಂಚತ ನಾಯಕರು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕುತ್ತಿದ್ದಾರೆ.

First Published Jan 15, 2021, 2:38 PM IST | Last Updated Jan 15, 2021, 2:38 PM IST

ಬೆಂಗಳೂರು (ಜ.15): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ವಂಚತ ನಾಯಕರು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕುತ್ತಿದ್ದಾರೆ.

ಸಿಗದ ಸಚಿವ ಸ್ಥಾನ: ಮುಂದಿನ ವಾರ ರೆಬೆಲ್‌ ಶಾಸಕರ ಸಭೆ

ಇದರಿಂದ ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಬ್ರೇಕ್ ಹಾಕಲು ಸಿಎಂ ಹಾಗೂ ಬಿಜೆಪಿ ಬಿಗ್ ಪ್ಲಾನ್ ಮಾಡಿದ್ದಾರೆ.

Video Top Stories