Asianet Suvarna News Asianet Suvarna News

ಉಪಚುನಾವಣೆ ದಿನಾಂಕ ಪ್ರಕಟವಾಗುವ ಮುನ್ನ ಮಸ್ಕಿಗೆ ದೀಪಾವಳಿ ಗಿಫ್ಟ್

ಉಪಚುನಾವಣೆಗೆ ದಿನಾಂಕ ಪ್ರಕಟವಾಗುವ ಮೊದಲೇ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ಮರಾಠಿ ಮತಗಳ ಓಲೈಕೆಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ. ಇನ್ನು ಮಸ್ಕಿ ಕ್ಷೇತ್ರಕ್ಕೆ ದೀಪಾವಳಿ ಗಿಫ್ಟ್ ಕೊಟ್ಟಿದೆ.

ಬೆಂಗಳೂರು, (ನ.15): ಶಿರಾ ಹಾಗೂ ಆರ್‌ಆರ್ ನಗರ ಉಪಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಬಿದರ್‌ನ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್‌ ನಡೆಯಬೇಕಿದೆ.

ಪುತ್ರ ಹೇಳಿದ ಒಂದೇ ಮಾತಿಗೆ ಜಾರಿಗೊಳಿಸಿದ ಸಿಎಂ: ಇದೆಲ್ಲ ಬಸವ'ಕಲ್ಯಾಣ'ಕ್ಕಾಗಿ...!

ಉಪಚುನಾವಣೆಗೆ ದಿನಾಂಕ ಪ್ರಕಟವಾಗುವ ಮೊದಲೇ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ಮರಾಠಿ ಮತಗಳ ಓಲೈಕೆಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ. ಇನ್ನು ಮಸ್ಕಿ ಕ್ಷೇತ್ರಕ್ಕೆ ದೀಪಾವಳಿ ಗಿಫ್ಟ್ ಕೊಟ್ಟಿದ್ದು, ಈ ಮೂಲಕ ಓಲೈಕೆ ರಾಜಕಾರಣಕ್ಕೆ ಮುಂದಾಗಿದೆ.