'ಅಖಾಡದಲ್ಲಿ ಯುವರಾಜ' ನಾವು ಕಣ್ಣೀರು ಒರೆಸುತ್ತೇವೆ, ಕಣ್ಣೀರು ಹಾಕಲ್ಲ!

ಬೆಂಗಳೂರು(ಡಿ. 02) ಕೆಆರ್ ಪೇಟೆ ಅಖಾಡಲ್ಲಿ ಅಭ್ಯರ್ಥಿ ನಾರಾಯಣ ಗೌಡರಿಗಿಂತಲೂ ಮುಂದೆ ನಿಂತು ಶ್ರಮಿಸುತ್ತಿರುವ ಬಿ.ವೈ. ವಿಜಯೇಂದ್ರ ಸುವರ್ಣ ನ್ಯೂಸ್ ನೊಂದಿಗೆ ಅನೇಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.ಶಾಲಾ ಕಾಲೇಜು ಆಗಬೇಕಿದೆ, ಯುವಕರಿಗೆ ಉದ್ಯೋಗ ಸೃಷ್ಟಿ ಆಗಬೇಕಿದೆ ಎಂದು ವಿಜಯೇಂದ್ರ ಹೇಳಿದ್ದು ಬಿಎಸ್ ಯಡಿಯೂರಪ್ಪ ಅವರ ಅಭಿವೃದ್ಧಿಗೆ ಜನರು ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಡಿ. 02) ಕೆಆರ್ ಪೇಟೆ ಅಖಾಡಲ್ಲಿ ಅಭ್ಯರ್ಥಿ ನಾರಾಯಣ ಗೌಡರಿಗಿಂತಲೂ ಮುಂದೆ ನಿಂತು ಶ್ರಮಿಸುತ್ತಿರುವ ಬಿ.ವೈ. ವಿಜಯೇಂದ್ರ ಸುವರ್ಣ ನ್ಯೂಸ್ ನೊಂದಿಗೆ ಅನೇಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಉಪಚುನಾವಣೆ ಸಮಗ್ರ ಸುದ್ದಿ

ಶಾಲಾ ಕಾಲೇಜು ಆಗಬೇಕಿದೆ, ಯುವಕರಿಗೆ ಉದ್ಯೋಗ ಸೃಷ್ಟಿ ಆಗಬೇಕಿದೆ ಎಂದು ವಿಜಯೇಂದ್ರ ಹೇಳಿದ್ದು ಬಿಎಸ್ ಯಡಿಯೂರಪ್ಪ ಅವರ ಅಭಿವೃದ್ಧಿಗೆ ಜನರು ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related Video