ಶಿರಾ ಬೈಎಲೆಕ್ಷನ್ ಅಖಾಡ; ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಉಪಚುನಾವಣಾ ಕದನದ ಮತ್ತೊಂದು ಅಖಾಡ ಅಂದ್ರೆ ಅದು ಶಿರಾ.  ಶಿರಾದಲ್ಲಿ ಬಿಜೆಪಿ ಜೆಡಿಎಸ್ ಅಭ್ಯರ್ಥಿ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ಗೌಡ ನಾಮಪತ್ರ ಸಲ್ಲಿಸಲಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 14): ಉಪಚುನಾವಣಾ ಕದನದ ಮತ್ತೊಂದು ಅಖಾಡ ಅಂದ್ರೆ ಅದು ಶಿರಾ. ಶಿರಾದಲ್ಲಿ ಬಿಜೆಪಿ ಜೆಡಿಎಸ್ ಅಭ್ಯರ್ಥಿ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ಗೌಡ ನಾಮಪತ್ರ ಸಲ್ಲಿಸಲಿದ್ದಾರೆ. ಶಿರಾ ಹಾಗೂ ಆರ್‌ ಆರ್‌ ನಗರ ಎರಡೂ ಚುನಾವಣಾ ಕಣದಲ್ಲಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಆರ್‌ ಆರ್‌ ನಗರ ಮುನಿರತ್ನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

RR ನಗರ ಉಪಚುನಾವಣೆಗೆ ಸ್ಪರ್ಧಿಸಲು ಗ್ರೀನ್ ಸಿಗ್ನಲ್; ಮುನಿರತ್ನ ರಿಯಾಕ್ಷನ್ ಇದು!

Related Video