
ಕುತೂಹಲದ ಕೇಂದ್ರವಾದ ಆರ್ ಆರ್ ನಗರ : ಫೈನಲ್ ಆಗಿಲ್ಲ ಬಿಜೆಪಿ ಅಭ್ಯರ್ಥಿ
ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಉಪ ಚುನಾವಣೆ ಅಖಾಡ ಸಿದ್ಧವಾಗಿದೆ. ಪಕ್ಷಗಳು ಗೆಲುವಿಗಾಗಿ ಸರ್ಕಸ್ ಮಾಡುತ್ತಿದ್ದು, ಇನ್ನಾದರೂ ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಫೈನಲ್ ಆಗಿಲ್ಲ.
ಬೆಂಗಳೂರು (ಅ.11): ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಉಪ ಚುನಾವಣೆ ಅಖಾಡ ಸಿದ್ಧವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಜರಾಜೇಶ್ವರಿ ನಗರ ಜೆಡಿಎಸ್ ಅಭ್ಯರ್ಥಿ ಯಾರು..? ..
ಪಕ್ಷಗಳು ಗೆಲುವಿಗಾಗಿ ಸರ್ಕಸ್ ಮಾಡುತ್ತಿದ್ದು, ಇನ್ನಾದರೂ ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಫೈನಲ್ ಆಗಿಲ್ಲ.