
ಅನರ್ಹರ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಯಡಿಯೂರಪ್ಪ ಮುಹೂರ್ತ ಫಿಕ್ಸ್: ಕ್ಯಾಂಪೇನ್ ಶೆಡ್ಯೂಲ್ ಸಹ ರೆಡಿ..!
ಒಂದು ಕಡೆ ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಎಂದು ಮೊನ್ನೇ ನಡೆದಿ ಕೋರ್ ಕಮಿಟಿ ಸಭೆಯಲ್ಲಿ ಮೂಲ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. ಆದ್ರೆ, ಇತ್ತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪ್ರಚಾರಕ್ಕೆ ಮುಹೂರ್ತವನ್ನು ಸಹ ಫಿಕ್ಸ್ ಮಾಡಿದ್ದಾರೆ.
ಬೆಂಗಳೂರು, [ಅ.29]: ಒಂದು ಕಡೆ ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಎಂದು ಮೊನ್ನೇ ನಡೆದಿ ಕೋರ್ ಕಮಿಟಿ ಸಭೆಯಲ್ಲಿ ಮೂಲ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಉಪಚುನಾವಣೆ ನಿಗದಿ: ಬಿಜೆಪಿಯಲ್ಲಿ ಬೇಗುದಿ, ಸಂಕಷ್ಟದಲ್ಲಿ ಲಕ್ಷ್ಮಣ್ ಸವದಿ..!
ಆದ್ರೆ, ಇತ್ತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಪರ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪ್ರಚಾರಕ್ಕೆ ಮುಹೂರ್ತವನ್ನು ಸಹ ಫಿಕ್ಸ್ ಮಾಡಿದ್ದಾರೆ.
ಇದೇ ಡಿಸೆಂಬರ್ 5 ರಂದು 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಡಿ.9ಕ್ಕೆ ಮತದಾನ ನಡೆಯಲಿದೆ. ಹಾಗಾದ್ರೆ, ಬಿಎಸ್ ವೈ ಅನರ್ಹ ಕ್ಷೇತ್ರಗಳ ಪ್ರಚಾರದ ಶೆಡ್ಯೂಲ್ ಅನ್ನು ವಿಡಿಯೋನಲ್ಲಿ ನೋಡಿ.