ಬೈ ಎಲೆಕ್ಷನ್ ಕಣ: ಬಿಜೆಪಿ ನಾಯಕರ ಮುಖದಲ್ಲಿ ಮಂದಹಾಸಕ್ಕೆ 10 ಕಾರಣ

15 ಕ್ಷೇತ್ರಗಳಲ್ಲಿ ಚುನಾವಣಾ ಸಮರ ಶುರುವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ರಣತಂತ್ರಗಳ ಮೇಲೆ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ. ಪ್ರಚಾರದ ಅಬ್ಬರದ ನಡುವೆಯೂ ಬಿಜೆಪಿ ನಾಯಕರ ಮುಖದಲ್ಲಿ ಮಂದಹಾಸ ಇದೆ.  ಅದಕ್ಕೆ ಒಂದಲ್ಲ ಎರಡಲಲ್,  10 ಕಾರಣಗಳು ಇವೆ. ಇಲ್ಲಿದೆ ಡೀಟೆಲ್ಸ್...

Share this Video
  • FB
  • Linkdin
  • Whatsapp

ಬೆಂಗಳೂರು (ನ.26): 15 ಕ್ಷೇತ್ರಗಳಲ್ಲಿ ಚುನಾವಣಾ ಸಮರ ಶುರುವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ರಣತಂತ್ರಗಳ ಮೇಲೆ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ತ್ಯಜಿಸಿ ಬಂದು ಕಮಲ ಚಿಹ್ನೆಯಡಿಯಲ್ಲಿ ಸ್ಪರ್ಧಿಸುತ್ತಿರುವ ಅನರ್ಹ ಶಾಸಕರ ಗೆಲುವಿಗೆ ಬಿಜೆಪಿ ನಾಯಕರು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.

ಪ್ರಚಾರದ ಅಬ್ಬರದ ನಡುವೆಯೂ ಬಿಜೆಪಿ ನಾಯಕರ ಮುಖದಲ್ಲಿ ಮಂದಹಾಸ ಇದೆ. ಅದಕ್ಕೆ ಒಂದಲ್ಲ ಎರಡಲಲ್, 10 ಕಾರಣಗಳು ಇವೆ. ಇಲ್ಲಿದೆ ಡೀಟೆಲ್ಸ್...

ಡಿ.05ರಂದು ಉಪಚುನಾವಣೆ ನಡೆಯಲಿದ್ದು, ಡಿ.09ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Related Video