Asianet Suvarna News Asianet Suvarna News

ಬಿಜೆಪಿ ಪರ ಅಲೆಯಿದೆ, ಶಿರಾದಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ: ರಾಜೇಶ್ ಗೌಡ

ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮತದಾನದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 

ಬೆಂಗಳೂರು (ನ. 03): ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮತದಾನದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 

'ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮತದಾನದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.  ಪ್ರಚಾರದ ವೇಳೆಯೂ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ಜನತೆ ನಮ್ಮ ಕೈ ಹಿಡಿಯುತ್ತದೆ' ಎಂದು ರಾಜೇಶ್ ಗೌಡ ಪ್ರತಿಕ್ರಿಯಿಸಿದ್ದಾರೆ. 

ಮತದಾನ ನಿಮ್ಮೆಲ್ಲರ ಹಕ್ಕು, ಎಲ್ಲರೂ ಬಂದು ಮತ ಚಲಾಯಿಸಿ: ಕುಸುಮಾ ಮನವಿ

Video Top Stories