ಮಾಜಿ ಕಾರ್ಪೋರೇಟರ್ ಜಿಕೆ ವೆಂಕಟೇಶ್ ಮನೆ ಮುಂದೆ ಜನವೋ ಜನ, ಸಾಮಾಜಿಕ ಅಂತರ ಮರೆತ ಬೆಂಬಲಿಗರು

ಮಾಜಿ ಕಾರ್ಪೋರೇಟರ್ ಜಿಕೆ ವೆಂಕಟೇಶ್ ಮನೆ ಮುಂದೆ ವೋಟರ್ ಸ್ಲಿಪ್ ವಿತರಣೆ ಮಾಡಲಾಗುತ್ತಿದ್ದು, ಸಾಕಷ್ಟು ಜನ ಸೇರಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ. ಕೊರೊನಾ ನಿಯಮವನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಯಾರೂ ಈ ಬಗ್ಗೆ ಕೇರ್ ಮಾಡುತ್ತಿಲ್ಲ. 
 

Share this Video
  • FB
  • Linkdin
  • Whatsapp

ಬೆಂಗಳೂರು (ನ. 03): ಮಾಜಿ ಕಾರ್ಪೋರೇಟರ್ ಜಿಕೆ ವೆಂಕಟೇಶ್ ಮನೆ ಮುಂದೆ ವೋಟರ್ ಸ್ಲಿಪ್ ವಿತರಣೆ ಮಾಡಲಾಗುತ್ತಿದ್ದು, ಸಾಕಷ್ಟು ಜನ ಸೇರಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ. ಕೊರೊನಾ ನಿಯಮವನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಯಾರೂ ಈ ಬಗ್ಗೆ ಕೇರ್ ಮಾಡುತ್ತಿಲ್ಲ. 

ಮತದಾರರಿಗೆ ಉಚಿತ ಆಟೋ ವ್ಯವಸ್ಥೆ; ಸಂಜೆಯವರೆಗೆ ಸೇವೆ ಲಭ್ಯ

Related Video