ಮತದಾನ ನಿಮ್ಮೆಲ್ಲರ ಹಕ್ಕು, ಎಲ್ಲರೂ ಬಂದು ನಿಮ್ಮ ಮತ ಚಲಾಯಿಸಿ: ಕುಸುಮಾ ಮನವಿ

ಆರ್‌ಆರ್‌ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ನ. 03): ಆರ್‌ಆರ್‌ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ಮತದಾನ ನಿಮ್ಮೆಲ್ಲರ ಹಕ್ಕು. ಎಲ್ಲರೂ ಬಂದು ನಿಮ್ಮ ಮತ ಚಲಾಯಿಸಿ. ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿದೆ. ಯಾರೂ ಭಯಪಡುವ ಅಗತ್ಯ ಇಲ್ಲ' ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮತದಾನದ ಬಳಿಕ ಸುವರ್ಣ ನ್ಯೂಸ್ ಜೊತೆ ಜೆಡಿಎಸ್ ಅಭ್ಯರ್ಥಿ ಮಾತು

Related Video