ಶಿರಾ, RR ನಗರ ಬೈ ಎಲೆಕ್ಷನ್: ಕಾಂಗ್ರೆಸ್ ಅಧ್ಯಕ್ಷ ಡಿಕೆಶಿಗೆ ಸವಾಲಿನ ಚುನಾವಣೆ

ಬೈ ಎಲೆಕ್ಷನ್‌ ಕಾಂಗ್ರೆಸ್ ಅಧ್ಯಕ್ಷರಿಗೆ ಸವಾಲಿನ ಚುನಾವಣೆಯಾಗಿದೆ. ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಬಳಿಕ  ಡಿಕೆ ಶಿವಕುಮಾರ್‌ ಅವರಿಗೆ ಮೊದಲ ಚುನಾವಣೆ ಎದುರಾಗಿದೆ. 

First Published Sep 29, 2020, 4:49 PM IST | Last Updated Sep 29, 2020, 4:49 PM IST

ಬೆಂಗಳೂರು, (ಸೆ.29): ರಾಜ್ಯದ ಶಿರಾ ಹಾಗೂ ರಾಜರಾಜೇಶ್ವರಿನಗರದ ಉಪ ಚುನಾವಣೆಗೆ ದಿನಾಂಕ ಘೋಷಣೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಲ್ಲಿ ಟಿಕೆಟ್ ಗಾಗಿ ಪೈಪೋಟಿ ಕೂಡ ಆರಂಭವಾಗಿದೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಮತ್ತೊಂದೆಡೆ, ಈ ಬೈ ಎಲೆಕ್ಷನ್‌ ಕಾಂಗ್ರೆಸ್ ಅಧ್ಯಕ್ಷರಿಗೆ ಸವಾಲಿನ ಚುನಾವಣೆಯಾಗಿದೆ. ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಬಳಿಕ  ಡಿಕೆ ಶಿವಕುಮಾರ್‌ ಅವರಿಗೆ ಮೊದಲ ಚುನಾವಣೆ ಎದುರಾಗಿದೆ.