'ಆರ್‌ಆರ್‌ ನಗರದ ಸ್ಥಿತಿ ಭೂತದ ಬಾಯಲ್ಲಿ ಭಗವದ್ಗೀತೆ'

ಆರ್ ಆರ್ ನಗರದಲ್ಲಿ ಚುನಾವಣೆ ಕಾವು/  ಕಾಂಗ್ರೆಸ್ ವರ್ಸಸ್ ಜೆಡಿಎಸ್/ ಒಕ್ಕಲಿಗರ ಕ್ಷೇತ್ರದಲ್ಲಿ ಮುನಿರತ್ನ ಅವರನ್ನು ಬೆಳೆಸಿದ್ದು ಯಾರು? ಜೆಡಿಎಸ್ ಮುಖಂಡ ಆರ್ ಪ್ರಕಾಶ್ ಆರೋಪ

Share this Video
  • FB
  • Linkdin
  • Whatsapp

ಬೆಂಗಳೂರು(ಅ. 26) ಆರ್ ಆರ್ ನಗರ ಕಣದಲ್ಲಿ ಆರೋಪ-ಪ್ರತ್ಯಾರೋಪ ಜೋರಾಗಿಯೇ ಇದೆ. ಡಿಕೆ ಬ್ರದರ್ಸ್ ಜೆಡಿಎಸ್ ಮುಖಂಡರು ಸಹ ಕಿಡಿಕಾರಿದ್ದಾರೆ.

ಡಿಕೆ ಶಿವಕುಮಾರ್ ಹೇಳುತ್ತಿರುವುದು ಭೂತದ ಬಾಯಲ್ಲಿ ಭಗದ್ಗೀತೆ ಎಂಬ ಗಾದೆ ಮಾತು ನೆನಪಾಗುತ್ತಿದೆ. ಆರ್ ಆರ್ ನಗರ ಕ್ಷೇತ್ರಕ್ಕೆ ಗೂಂಡಾಗಳನ್ನು ಕರೆದುಕೊಂಡು ಬಂದವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.

Related Video