'ಕಾಂಗ್ರೆಸ್ ನಾಯಕರ ವರ್ತನೆ ನನ್ನ ಗೆಲುವಿಗೆ ಕಾರಣ'

ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್ ಗೆಲುವಿನ ನಗೆ ಬೀರಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಹೆಬ್ಬಾರ್, ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

Share this Video
  • FB
  • Linkdin
  • Whatsapp

ಬೆಂಗಳೂರು (ಡಿ.09): 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್ ಗೆಲುವಿನ ನಗೆ ಬೀರಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಹೆಬ್ಬಾರ್, ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

ಇದು ಅಭಿವೃದ್ಧಿಯ ಗೆಲುವು ಎಂದ ಹೆಬ್ಬಾರ್, ಕಾಂಗ್ರೆಸ್ ನಾಯಕರ ನೆಗೆಟಿವ್ ಪ್ರಚಾರ ನನ್ನ ಗೆಲುವಿಗೆ ಕಾರಣವಾಯ್ತು ಎಂದು ಟಾಂಗ್ ನೀಡಿದರು.

15 ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ, 2ರಲ್ಲಿ ಕಾಂಗ್ರೆಸ್ ಮತ್ತು ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

Read more at: ಚುನಾವಣಾ ಫಲಿತಾಂಶದ ಲೈವ್‌ ಅಪ್ಡೇಟ್ಸ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ...

Related Video