ಖಾತೆ ಹಂಚಿಕೆ: ಉಸ್ತುವಾರಿ ವಿಜಯೇಂದ್ರ ಹೆಗಲಿಗೆ

ಸಚಿವ ಸಂಪುಟ ವಿಸ್ತರಣೆ ಆಯ್ತು; ಈಗ ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದೆ ಎರಡು ಸವಾಲು; ಖಾತೆ ಹಂಚಿಕೆ ಮತ್ತು ಭಿನ್ನಮತ ಶಮನ; ಖಾತೆ ಹಂಚಿಕೆ ಹೊಣೆ ಸಿಎಂ ಪುತ್ರ ವಿಜಯೇಂದ್ರ ಹೆಗಲಿಗೆ

Share this Video
  • FB
  • Linkdin
  • Whatsapp

ಬೆಂಗಳೂರು (ಫೆ.07): ಸಚಿವ ಸಂಪುಟ ವಿಸ್ತರಣೆ ಆಯ್ತು ಈಗ ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದೆ ಎರಡು ಸವಾಲುಗಳಿವೆ.

ಇದನ್ನೂ ನೋಡಿ: 'ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!'

ನೂತನ ಸಚಿವರಿಗೆ ಖಾತೆ ಹಂಚಿಕೆ ಮತ್ತು ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಉಂಟಾಗಿರುವ ಭಿನ್ನಮತ ಶಮನ ಬಿಎಸ್‌ವೈ ಮುಮದಿರುವ ಸವಾಲುಗಳು. ಖಾತೆ ಹಂಚಿಕೆ ಹೊಣೆ ಸಿಎಂ ಪುತ್ರ ವಿಜಯೇಂದ್ರಗೆ ಕೊಡಲಾಗಿದ್ದು, ಹೈಕಮಾಂಡ್ ಜೊತೆ ಚರ್ಚಿಸಿದ್ದಾರೆ.

Related Video