
ಎಲ್ಲವೂ ಸರಳ ಎಂದುಕೊಂಡಾಗ ಬಿಎಸ್‌ವೈ ಸಂಪುಟ ವಿಸ್ತರಣೆಗೆ 'ಗ್ರಹಣ'
ಬೆಂಗಳೂರು(ಡಿ. 15) ಬಿ.ಎಸ್.ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಸೂರ್ಯಗ್ರಹಣ. ಡಿಸೆಂಬರ್ 26 ರ ನಂತರವೇ ಸಂಪುಟ ವಿಸ್ತರಣೆ ಆಗಲಿದೆ ಎನ್ನಲಾಗಿದೆ.ಡಿಸೆಂಬರ್ 23 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆ ಚರ್ಚೆ ಮಾಡಲಿದ್ದಾರೆ. ಬಳಿಕ ರಾಜ್ಯಕ್ಕೆ ಆಗಮಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು(ಡಿ. 15) ಬಿ.ಎಸ್.ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಸೂರ್ಯಗ್ರಹಣ. ಡಿಸೆಂಬರ್ 26 ರ ನಂತರವೇ ಸಂಪುಟ ವಿಸ್ತರಣೆ ಆಗಲಿದೆ ಎನ್ನಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಡಿಸೆಂಬರ್ 23 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆ ಚರ್ಚೆ ಮಾಡಲಿದ್ದಾರೆ. ಬಳಿಕ ರಾಜ್ಯಕ್ಕೆ ಆಗಮಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎನ್ನಲಾಗಿದೆ.