ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್: ಸಿಟಿ ರವಿಯಿಂದ ಬಹಿರಂಗ..!

ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಿದೆ.  ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಹೇಳಿದ್ದು ಹೀಗೆ...

First Published Nov 14, 2020, 4:54 PM IST | Last Updated Nov 14, 2020, 4:54 PM IST

ಬೆಂಗಳೂರು, (ನ.14): ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆ ಬಳಿಕ ಸಂಪುಟ ವಿಸ್ತರಣೆ ಪಕ್ಕಾ ಎನ್ನಲಾಗಿತ್ತು. ಆದ್ರೆ, ಕೆಲ ಅಡಚಡಣೆಯಿಂದಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಸಮಯ ಬಂದಾಗ ಆಗಲಿದೆ ಸಂಪುಟ ವಿಸ್ತರಣೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಇದೀಗ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಿದೆ.  ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಹೇಳಿದ್ದು ಹೀಗೆ...

Video Top Stories