ರೇಣುಕಾಚಾರ್ಯ ಪರ ಮತ್ತೊಬ್ಬ ಪ್ರಭಾವಿ ಬ್ಯಾಟಿಂಗ್, ಯಾಕ್ ಬೇಕು ಡಿಸಿಎಂ?

ವಿಜಯಪುರ(ಡಿ. 17) ನಾನು ಹಿಂದೆ ಕುಳಿತು ಆಟ ಆಡುವ ರಾಜಕಾರಣಿ ಅಲ್ಲ. ಅಭಿಮಾನಿಗಳನ್ನು ಮುಂದೆ ಬಿಟ್ಟು ಒತ್ತಡ ಹಾಕುವುದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಸಿಗಬೇಕು. ಸಚಿವ ಸ್ಥಾನ ನೀಡುವುದು ಸಿಎಂಗೆ ಬಿಟ್ಟ ವಿಚಾರ ಎನ್ನುತ್ತ ಸಚಿವ ಸ್ಥಾನಕ್ಕೆ ಲಾಬಿ ಮಾಡುವವರಿಗೆ ಟಾಂಗ್ ನೀಡಿದ್ದಾರೆ.

Share this Video
  • FB
  • Linkdin
  • Whatsapp

ವಿಜಯಪುರ(ಡಿ. 17) ನಾನು ಹಿಂದೆ ಕುಳಿತು ಆಟ ಆಡುವ ರಾಜಕಾರಣಿ ಅಲ್ಲ. ಅಭಿಮಾನಿಗಳನ್ನು ಮುಂದೆ ಬಿಟ್ಟು ಒತ್ತಡ ಹಾಕುವುದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಪೋಸು ಕೊಡ್ತಿದ್ದ ರೇಣುಕಾಚಾರ್ಯ ಬಂಡವಾಳ ಬಯಲು

ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಸಿಗಬೇಕು. ಸಚಿವ ಸ್ಥಾನ ನೀಡುವುದು ಸಿಎಂಗೆ ಬಿಟ್ಟ ವಿಚಾರ ಎನ್ನುತ್ತ ಸಚಿವ ಸ್ಥಾನಕ್ಕೆ ಲಾಬಿ ಮಾಡುವವರಿಗೆ ಟಾಂಗ್ ನೀಡಿದ್ದಾರೆ.

Related Video