Asianet Suvarna News Asianet Suvarna News

ಹೈಕಮಾಂಡ್ ಜೊತೆ ಇನ್ನೊಂದು ಸುತ್ತಿನ ಮಾತುಕತೆ, ಇಂದೇ ಸಂಪುಟ ಕ್ಲೈಮ್ಯಾಕ್ಸ್ ಸಾಧ್ಯತೆ

Aug 3, 2021, 10:01 AM IST

ಬೆಂಗಳೂರು (ಆ. 03): ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರೊಂದಿಗೆ ನಡ್ಡಾ ನಿವಾಸಕ್ಕೆ ತೆರಳಿದ ಬೊಮ್ಮಾಯಿ ತಡರಾತ್ರಿಯವರೆಗೂ ನಡ್ಡಾರೊಂದಿಗೆ ಮಾತುಕತೆ ನಡೆಸಿದರೂ ಪಟ್ಟಿ ಅಂತಿಮಗೊಂಡಿಲ್ಲ. ಇಂದು ಇನ್ನೊಂದು ಸುತ್ತಿನ ಚರ್ಚೆ ನಡೆಯಲಿದ್ದು, ಸಂಜೆ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ. ಗುರುವಾರ ಪ್ರಮಾಣ ವಚನ ನಡೆಯಲಿದೆ. 

ಕರ್ನಾಟಕ ಸಂಪುಟ ರಚನೆಗೆ 9+9+8 ಸೂತ್ರ; ವರ್ಕೌಟ್ ಅಗುತ್ತಾ ಬೊಮ್ಮಾಯಿ, ಹೈಕಮಾಂಡ್ ತಂತ್ರ?

Video Top Stories