ಸಚಿವ ಸಂಪುಟ ವಿಳಂಬ; ಖಾಸಗಿ ಹೋಟೆಲ್‌ಗೆ ಜಾರಕಿಹೊಳಿ ಬಳಗ

ಸಚಿವ ಸಂಪುಟ ವಿಸ್ತರಣೆಗೆ ವಿಳಂಬ; ನೂತನ ಶಾಸಕರಲ್ಲಿ ತಳಮಳ; ಖಾಸಗಿ ಹೊಟೆಲ್‌ಗೆ ಮುಖ ಮಾಡಿದ ಜಾರಕಿಹೊಳಿ ಬಳಗ

Share this Video
  • FB
  • Linkdin
  • Whatsapp

ಬೆಂಗಳೂರು (ಜ.31): ಸಚಿವ ಸಂಪುಟ ವಿಸ್ತರಣೆಗೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನೂತನ ಶಾಸಕರಲ್ಲಿ ತಳಮಳ ಶುರುವಾಗಿದೆ.

ಇದನ್ನೂ ನೋಡಿ: ಮತ್ತೊಂದು ಡಿಸಿಎಂ ಹುದ್ದೆ ಇಲ್ಲ ಎನ್ನುವ ಸಿಎಂ ಹೇಳಿಕೆಗೆ ಶ್ರೀರಾಮುಲು ಫಸ್ಟ್ ರಿಯಾಕ್ಷನ್...

ಸಚಿವ ಸಂಪುಟ ಅಂತಿಮಗೊಳಿಸಲು ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಅಮಿತ್ ಶಾ ಭೇಟಿಗೆ ಎದುರು ನೋಡುತ್ತಿದ್ದಾರೆ. ಇತ್ತ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಖಾಸಗಿ ಹೊಟೆಲ್‌ಗೆ ತೆರಳಿ ಸಭೆ ನಡೆಸಿದ್ದಾರೆ.

ಇದನ್ನೂ ನೋಡಿ: ನಡೆಯದ ಮಾತುಕತೆ; ಸಚಿವ ಸಂಪುಟ ಸಭೆ ಮುಂದಕ್ಕೆ...

"

Related Video