Asianet Suvarna News Asianet Suvarna News

ಸಂಪುಟ ವಿಸ್ತರಣೆ ಕಸರತ್ತು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ?

ಉಪಚುನಾವಣೆ ಮುಗಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತಿಗೆ ಚಟುವಟಿಕೆಗಳು ಶುರುವಾಗಿದೆ. 

ಬೆಂಗಳೂರು (ನ. 12): ಉಪಚುನಾವಣೆ ಮುಗಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತಿಗೆ ಚಟುವಟಿಕೆಗಳು ಶುರುವಾಗಿದೆ. 

ದೀಪಾವಳಿ ಹಬ್ಬದ ನಂತರ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಆದರೆ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ಇದೆ. ಬಿಹಾರ ಸರ್ಕಾರ ರಚನೆ, ರಾಷ್ಟ್ರೀಯ ವಿದ್ಯಾನಗಳು, ರಾಜ್ಯದ 3 ಉಪಚುನಾವಣೆಗಳು ಸಂಪುಟ ವಿಸ್ತರಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. 

ಡ್ರಗ್ಸ್ ಕೇಸಲ್ಲಿ ಪ್ರತಿಷ್ಠಿತರ ಮಕ್ಕಳ ಬಂಧನ ; ಡ್ರಗ್ಸ್ ಜೊತೆ ನಡೀತಿತ್ತು ಸೆಕ್ಸ್ ದಂಧೆ!