Asianet Suvarna News Asianet Suvarna News

ಕುತೂಹಲ ಮೂಡಿಸಿದೆ ಸಚಿವರ ನಡೆ; ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್ ಸರ್ಜರಿ?

ಬಿಎಸ್‌ವೈ ಸಂಪುಟಕ್ಕೆ ಶೀಘ್ರವೇ ಮೇಜರ್ ಸರ್ಜರಿಯಾಗುವ ಸಾಧ್ಯತೆ ಇದೆ. ಇಂದು ಕೆಲವು ಸಚಿವರು ದೆಹಲಿಗೆ ತೆರಳಿ ಜೆ ಪಿ ನಡ್ಡಾರನ್ನು ಭೇಟಿಯಾಗಲಿದ್ದಾರೆ. ಈಗಾಗಲೇ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. 

ಬೆಂಗಳೂರು (ನ. 26): ಬಿಎಸ್‌ವೈ ಸಂಪುಟಕ್ಕೆ ಶೀಘ್ರವೇ ಮೇಜರ್ ಸರ್ಜರಿಯಾಗುವ ಸಾಧ್ಯತೆ ಇದೆ. ಇಂದು ಕೆಲವು ಸಚಿವರು ದೆಹಲಿಗೆ ತೆರಳಿ ಜೆ ಪಿ ನಡ್ಡಾರನ್ನು ಭೇಟಿಯಾಗಲಿದ್ದಾರೆ. ಈಗಾಗಲೇ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. ಈ ಬೆಳವಣಿಗೆ ಬಹಳ ಕುತೂಹಲ ಮೂಡಿಸಿದೆ. 

ಸಿಎಂ ಬದಲಾವಣೆ? ಬಿಎಸ್‌ವೈ ಬಗ್ಗೆ ಹೊರಬಿತ್ತು ಮತ್ತೊಂದು ಭವಿಷ್ಯ!

ಸಂಪುಟ ಸರ್ಜರಿ ಸರ್ಕಸ್ ಮುಂದೂಡಿಕೆಯಾಗುತ್ತಲೇ ಇದೆ. ಸಚಿವಾಕಾಂಕ್ಷಿಗಳು ಲಾಬಿ ಮುಂದುವರೆಸುತ್ತಲೇ ಇದ್ದಾರೆ. ಸಿಟಿ ರವಿ ಕಚೇರಿ ಪೂಜೆ ನೆಪದಲ್ಲಿ ಕೆಲ ಸಚಿವರು ದೆಹಲಿಗೆ ತೆರಳಿ, ಸರ್ಕಸ್ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. 

Video Top Stories